ದೃಷ್ಠಿ:

ವಿಜ್ಞಾನ ಮತ್ತು ತಂತ್ರಜ್ಞಾನ ಬೆಳವಣಿಗೆಗಳನ್ನು ಜನಪ್ರಿಯಗೊಳಿಸುವ ಮೂಲಕ ಜ್ಞಾನಾಧಾರಿತ ಸಮಾಜವನ್ನು ಸೃಷ್ಠಿಸುವುದು

ಗುರಿ:

  1. ವಿಜ್ಞಾನ ಮತ್ತು ತಂತ್ರಜ್ಞಾನ ಬೆಳವಣಿಗೆಗಳನ್ನು ಪ್ರಸರಿಸಲು ಮತ್ತು ಜನಪ್ರಿಯಗೊಳಿಸಲು ಸಂಯೋಜಿಸುವುದು
  2. ವಿನೋದ ಮತ್ತು ಆಹ್ಲಾದಿಸಬಹುದಾದ ಅನುಭವಗಳ ಮೂಲಕ ವಿಜ್ಞಾನ ಮತ್ತು ತಂತ್ರಜ್ಞಾನದ ವೈಚಾರಿಕತೆ, ಕುತೂಹಲ, ಕಲಿಕೆ ಹಾಗೂ ಸೃಜನಶೀಲತೆಯನ್ನು ಬೆಳೆಸುವುದು
  3. ವಿಜ್ಞಾನವನ್ನು ಗ್ರಾಮೀಣ ವಿದ್ಯಾರ್ಥಿಗಳ ಹಾಗೂ ಜನಸಾಮಾನ್ಯರ ಸಮೀಪಕ್ಕೆ ಕೊಂಡೊಯ್ಯಲು ಪ್ರೋತ್ಸಾಹಕ ಕಾರ್ಯಕ್ರಮಗಳನ್ನು ಆಯೋಜಿಸುವುದು
  4. ವಿಜ್ಞಾನ (ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್ ಮತ್ತು ಗಣಿತಶಾಸ್ತ್ರ) ಕಲಿಕೆಯನ್ನು ಬಲಪಡಿಸುವುದು
  5. ವಿಜ್ಞಾನ ಮತ್ತು ತಂತ್ರಜ್ಞಾನ ಶೈಕ್ಷಣಿಕ ಸಂಸ್ಥೆಗಳ ಮೂಲಸೌಕರ್ಯಗಳ ಸುಧಾರಣೆ ಹಾಗೂ ಉನ್ನತೀಕರಣಕ್ಕೆ ನೆರವು ನೀಡುವುದು

ಮುಂಬರುವ ಕಾರ್ಯಕ್ರಮಗಳು

KST Academy          Bangalore India Nano opens in new window          Bengaluru Science Gallery opens in new window

ಇಲ್ಲಿನ ವಿಷಯಗಳ ಸ್ವತ್ತು ಮತ್ತು ನಿರ್ವಹಣೆ :ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ(ಕೆಸ್ಟೆಪ್ಸ್)

ಹಕ್ಕುತ್ಯಾಗ : ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು.

ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ, ಕರ್ನಾಟಕ ಸರ್ಕಾರ

(C) 2016, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

india-gov-logo
pm india
CM Karnataka logo
nic logo
Top