Navigate Up KSTePS > ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ(ಕೆಸ್ಟೆಪ್ಸ್)

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ(ಕೆಸ್ಟೆಪ್ಸ್)

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯು (ಕೆಸ್ಟೆಪ್ಸ್) ಫೆಬ್ರವರಿ 2013ರಲ್ಲಿ ಕರ್ನಾಟಕ ಸರ್ಕಾರವು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿಯಲ್ಲಿ ಸ್ಥಾಪಿಸಲಾದ ಒಂದು ಸ್ವಾಯತ್ತ ಸಂಸ್ಥೆಯಾಗಿದೆ. ಕೆಸ್ಟೆಪ್ಸನ ಧ್ಯೇಯೋದ್ದೇಶಗಳು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನೀತಿ ನಿರೂಪಣೆ ಮತ್ತು ಉಪಕ್ರಮಗಳ ರಚನೆ ಹಾಗೂ ಅನುಷ್ಠಾನದ ನೆರವಿನ ಒಂದು ವ್ಯವಸ್ಥೆಯಾಗಿ ಕಾರ್ಯನಿರ್ವಹಿಸಿ, ರಾಜ್ಯಾದ್ಯಂತ ಇಲಾಖೆಯ ಕಾರ್ಯಕ್ರಮಗಳ ನಿಧಿಗಳ ಹಂಚಿಕೆಗೆ ಹಾಗೂ ಕಾರ್ಯಕ್ರಮಗಳ ಸಂಯೋಜನೆಗೆ ನೋಡಲ್ ಏಜೆನ್ಸಿಯಾಗಿ ಕಾರ್ಯ ನಿರ್ವಹಿಸುವುದಾಗಿದೆ.

Last modified at 9/22/2018 1:18 PM by kstepuser

ಇಲ್ಲಿನ ವಿಷಯಗಳ ಸ್ವತ್ತು ಮತ್ತು ನಿರ್ವಹಣೆ :ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ(ಕೆಸ್ಟೆಪ್ಸ್)

ಹಕ್ಕುತ್ಯಾಗ : ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು.

ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ, ಕರ್ನಾಟಕ ಸರ್ಕಾರ

(C) 2016, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

india-gov-logo
pm india
CM Karnataka logo
nic logo
Top