ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

ಕರ್ನಾಟಕ ಸರ್ಕಾರ

×
ಅಭಿಪ್ರಾಯ
ಆಡಳಿತ ಮಂಡಳಿ

ಕ್ರ. ಸಂ.

ಹೆಸರು ಮತ್ತು ವಿಳಾಸ

ಪದನಾಮ

1

ಕಾರ್ಯದರ್ಶಿಗಳು/ಪ್ರಧಾನ ಕಾರ್ಯದರ್ಶಿಗಳು/ ಅಪರ ಮುಖ್ಯ ಕಾರ್ಯದರ್ಶಿಗಳು ವಿದ್ಯುನ್ಮಾನ, ಮಾತಂ, ಜೈತಂ ಹಾಗೂ ವಿತಂ ಇಲಾಖೆ, ಕರ್ನಾಟಕ ಸರ್ಕಾರ

 ಅದ್ಯಕ್ಷರು

2

ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ (B&R), ಕರ್ನಾಟಕ ಸರ್ಕಾರ

ಸದಸ್ಯರು

3

ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ

ಸದಸ್ಯರು

4

ಜಂಟಿ ಕಾರ್ಯದರ್ಶಿಗಳು, ವಿದ್ಯುನ್ಮಾನ, ಮಾತಂ, ಜೈತಂ ಹಾಗೂ ವಿತಂ ಇಲಾಖೆ, ಕರ್ನಾಟಕ ಸರ್ಕಾರ

ಸದಸ್ಯರು

5

ನಿರ್ದೇಶಕರು, ಜವಹಾರಲಾಲ್ ನೆಹರೂ ತಾರಾಲಯ, ಬೆಂಗಳೂರು

ಸದಸ್ಯರು

6

ಕಾರ್ಯನಿರ್ವಾಹಕ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ, ಬೆಂಗಳೂರು

ಸದಸ್ಯರು

7

ನಿರ್ದೇಶಕರು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು

ಸದಸ್ಯರು

8

ನಿರ್ದೇಶಕರು, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಬೆಂಗಳೂರು

ಸದಸ್ಯರು

9

ನಿರ್ದೇಶಕರು , ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ

ಸದಸ್ಯ ಕಾರ್ಯದರ್ಶಿ ಮತ್ತು ವ್ಯವಸ್ಥಾಪಕ ನಿರ್ದೇಶಕರು