ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

ಕರ್ನಾಟಕ ಸರ್ಕಾರ

×
ಅಭಿಪ್ರಾಯ
ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನ

ರಾಜ್ಯದಲ್ಲಿ ಕೈಗಾರಿಕೆ, ಶೈಕ್ಷಣಿಕ ಮತ್ತು ಸಂಶೋಧಕರಿಗೆ ಜ್ಞಾನ ವಿನಿಮಯಕ್ಕೆ ಜಾಗತಿಕ ವೇದಿಕೆಯಾಗುವ ನಿಟ್ಟಿನಲ್ಲಿ ಹಾಗೂ ನ್ಯಾನೋ ವಿಜ್ಞಾನ ಮತ್ತು ನ್ಯಾನೋ ತಂತ್ರಜ್ಞಾನ ಕ್ಷೇತ್ರದ ಕೈಗಾರಿಕೆಗಳ ಅಭಿವೃದ್ಧಿಗೆ ನೆರವಾಗುವ ಪರಿಸರವನ್ನು ಸೃಷ್ಠಿಸುವ ಉದ್ದೇಶದೊಂದಿಗೆ 2007 ರಿಂದ ಪ್ರತಿ 2 ವರ್ಷಕ್ಕೊಮ್ಮೆ ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಪ್ರತಿ ವರ್ಷ ಈ ಸಮ್ಮೇಳನದಲ್ಲಿ ಜಗತ್ತಿನಾದ್ಯಂತ ಸುಮಾರು 700 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ.