ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

ಕರ್ನಾಟಕ ಸರ್ಕಾರ

×
ಅಭಿಪ್ರಾಯ
ತರಬೇತುದಾರರಿಗೆ ತರಬೇತಿ ಕಾರ್ಯಕ್ರಮ

ಪ್ರೌಢಶಾಲಾ ಶಿಕ್ಷಕರ ಸೈದ್ದಾಂತಿಕ ಮತ್ತು ಪ್ರಾಯೋಗಿಕ ಜ್ಞಾನವನ್ನು ಬಲವರ್ಧಿಸುವ ಉದ್ದೇಶದೊಂದಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ/ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ನೆರವಿನೊಂದಿಗೆ ಚಿತ್ರದುರ್ಗದ ಚೆಳ್ಳಕೆರೆಯಲ್ಲಿರುವ ಪ್ರತಿಭಾ ಅಭಿವೃದ್ಧಿ ಕೇಂದ್ರದಲ್ಲಿ 2013 ರಿಂದ ಪ್ರಸ್ತುತದವರೆಗೆ ಸುಮಾರು 7000 ಪ್ರೌಢಶಾಲಾ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ.