ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

ಕರ್ನಾಟಕ ಸರ್ಕಾರ

×
ಅಭಿಪ್ರಾಯ
ವಿಜ್ಞಾನ ಗ್ಯಾಲರಿ ಬೆಂಗಳೂರು (SGB)

ವಿಜ್ಞಾನ ಗ್ಯಾಲರಿ ಬೆಂಗಳೂರು ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಐರ್ಲೆಂಡ್‍ನ ಡಬ್ಲಿನ್‍ನಲ್ಲಿರುವ ಸೈನ್ಸ್ ಗ್ಯಾಲರಿ ಅಂತಾರಾಷ್ಟ್ರೀಯ ಪ್ರತಿಷ್ಠಾನದ ಒಡಂಬಡಿಕೆಯೊಂದಿಗೆ ಬೆಂಗಳೂರಿನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆ, ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರ ಹಾಗೂ ಸೃಷ್ಠಿ ಕಲಾ, ವಿನ್ಯಾಸ ಮತ್ತು ತಂತ್ರಜ್ಞಾನ ಸಂಸ್ಥೆಗಳ ಶೈಕ್ಷಣಿಕ ಪಾಲುದಾರಿಕೆಗಳೊಂದಿಗೆ ಅನುಷ್ಠಾನಗೊಳಿಸುತ್ತಿರುವ ಒಂದು ಪ್ರಮುಖ ಯೋಜನೆಯಾಗಿದೆ. ಈ ವಿಜ್ಞಾನ ಗ್ಯಾಲರಿಯು ಯುವಕರಿಗೆ ವಿಜ್ಞಾನ, ಕಲೆ ಮತ್ತು ಸಂಸ್ಕೃತಿ ಸಂಗಮಗಳ ಆವಿಷ್ಕಾರಗಳು ಹಾಗೂ ವಿಜ್ಞಾನದಲ್ಲಿನ ನವೀನ ಅವಕಾಶಗಳನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ. 

 SGB

ಜಾಲತಾಣ: www.bengaluru.sciencegallery.com