ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

ಕರ್ನಾಟಕ ಸರ್ಕಾರ

×
ಅಭಿಪ್ರಾಯ
ತಾರಾಲಯಗಳು

ಖಗೋಳ ಶಾಸ್ತ್ರ ಸಂಬಂಧಿತ ಶಿಕ್ಷಣದ ಪರಿಕಲ್ಪನೆಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ, ನಕ್ಷತ್ರ ಮತ್ತು ಗ್ರಹಗಳನ್ನು ಹೊಂದಿದ ರಾತ್ರಿ ಆಕಾಶದ ನೋಟವನ್ನು ಒಳಾಂಗಣದಲ್ಲಿ ಸೃಷ್ಠಿಸುವಂತಹ ವಿಶೇಷ ಗೋಳ ಹಾಗೂ ಅತ್ಯಾಧುನಿಕ ತಂತ್ರಜ್ಞಾನದ ಪ್ರೊಜೆಕ್ಷನ್ ವ್ಯವಸ್ಥೆಯುಳ್ಳ ತಾರಾಲಯಗಳನ್ನು ರಾಜ್ಯದ ಆಯ್ದ ನಗರಗಳಲ್ಲಿ ಸ್ಥಾಪಿಸಲು ಕ್ರಮಕೈಗೊಳ್ಳಲಾಗುತ್ತಿದೆ.

ಮಂಗಳೂರಿನಲ್ಲಿರುವ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಆವರಣದಲ್ಲಿ ಅತ್ಯಾಧುನಿಕ ತಾರಾಲಯವನ್ನು ಸ್ಥಾಪಿಸಲಾಗಿದ್ದು, ಮಾರ್ಚ್ 2018 ರಂದು ಉದ್ಘಾಟಿಸಿ, ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಒದಗಿಸಲಾಗಿದೆ. ಬೆಂಗಳೂರಿನ ಜವಾಹರ್‍ಲಾಲ್ ನೆಹರೂ ತಾರಾಲಯವನ್ನು ಸಹ ಆಧುನಿಕ ಆಪ್ಟೋಮೆಕಾನಿಕಲ್ ಮತ್ತು ಡಿಜಿಟಲ್ ಪ್ರೊಜೆಕ್ಷನ್ ವ್ಯವಸ್ಥೆಗಳನ್ನು ಅಳವಡಿಸಿ, ಉನ್ನತೀಕರಿಸಲಾಗಿದ್ದು, ಜನವರಿ 2017 ರಂದು ಉದ್ಘಾಟಿಸಲಾಗಿದೆ. 

 Pilikula Planetarium