ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

ಕರ್ನಾಟಕ ಸರ್ಕಾರ

×
ಅಭಿಪ್ರಾಯ
ಮಿನಿ ವಿಜ್ಞಾನ ಸಂಪನ್ಮೂಲ ಕೇಂದ್ರ

ವಿದ್ಯಾರ್ಥಿಗಳು ವಿಜ್ಞಾನವನ್ನು ‘ನೋಡಿ-ಕಲಿ, ಮಾಡಿ-ತಿಳಿ’ ಪರಿಕಲ್ಪನೆಯಡಿ ಅಥೈಸಿಕೊಳ್ಳಲು ನೆರವಾಗುವಂತೆ ಮಿನಿ ವಿಜ್ಞಾನ ಸಂಪನ್ಮೂಲ ಕೇಂದ್ರಗಳನ್ನು ಹಿಂದುಳಿದ ತಾಲ್ಲೂಕುಗಳಾದ ಹೆಚ್.ಡಿ. ಕೋಟೆ, ಕನಕಪುರ, ಕೊಳ್ಳೇಗಾಲ, ಕಡೂರು, ಪಾವಗಡ, ಸಿಂಧಗಿ, ಬಿಳಗಿ, ಮಳವಳ್ಳಿ ಹಾಗೂ ಬಿಳಿಗಿರಿರಂಗನಬೆಟ್ಟ ಗಳ ಆಯ್ದ ಪ್ರೌಢಶಾಲೆಗಳಲ್ಲಿ ಸ್ಥಾಪಿಸಲಾಗಿದೆ. 

  MRSC MRSC