ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

ಕರ್ನಾಟಕ ಸರ್ಕಾರ

×
ಅಭಿಪ್ರಾಯ
ಪ್ರತಿಭಾ ಪುರಸ್ಕಾರ

ಪ್ರತಿ ವರ್ಷ ರಾಜ್ಯದ ಅತ್ಯುತ್ತಮ ವಿಜ್ಞಾನಿಗಳು ಮತ್ತು ಇಂಜಿನಿಯರುಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಅವರವರ ಸಾಧನೆಗಳನ್ನು ಗುರುತಿಸಿ, ರಾಜ್ಯ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿಗಳು ಇಂತಿವೆ: ಸರ್ ಎಂ. ವಿಶ್ವೇಶ್ವರಯ್ಯ ರಾಜ್ಯ ಪ್ರಶಸ್ತಿ, ಡಾ|| ರಾಜಾ ರಾಮಣ್ಣ ರಾಜ್ಯ ಪ್ರಶಸ್ತಿ, ಯುವ ವಿಜ್ಞಾನಿಗಳಿಗೆ ಸರ್ ಸಿ.ವಿ. ರಾಮನ್ ರಾಜ್ಯ ಪ್ರಶಸ್ತಿ, ಯುವ ಇಂಜಿನಿಯರುಗಳಿಗೆ ಪ್ರೊ|| ಸತೀಶ್ ಧವನ್ ಪ್ರಶಸ್ತಿ ಹಾಗೂ ಮಹಿಳಾ ವಿಜ್ಞಾನಿಗೆ ಡಾ|| ಕಲ್ಪನಾ ಚಾವ್ಲಾ ಪ್ರಶಸ್ತಿ.