ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)

ಕರ್ನಾಟಕ ಸರ್ಕಾರ

×
ಅಭಿಪ್ರಾಯ
ಸಂಚಾರಿ ವಿಜ್ಞಾನ ಪ್ರಯೋಗಾಲಯ

ವಿದ್ಯಾರ್ಥಿಗಳು ವಿಜ್ಞಾನವನ್ನು ‘ನೋಡಿ-ಕಲಿ, ಮಾಡಿ-ತಿಳಿ’ ಪರಿಕಲ್ಪನೆಯಡಿ ಅರ್ಥೈಸಿಕೊಳ್ಳಲು ಅನುವಾಗುವಂತೆ 12 ಸಂಚಾರಿ ವಿಜ್ಞಾನ ಪ್ರಯೋಗಾಲಯಗಳನ್ನು ನಿಯೋಜಿಸಲಾಗಿದ್ದು, 2013-14 ರಿಂದ 2022-23 ನೇ ಸಾಲಿನವರೆಗೆ 4000 ಪ್ರೌಢಶಾಲೆಗಳಿಗೆ ಭೇಟಿ ನೀಡಿವೆ. ಈ ಕಾರ್ಯಕ್ರಮದಿಂದ 12 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಯೋಜನವನ್ನು ಪಡೆದಿರುತ್ತಾರೆ.