ದೃಷ್ಠಿ ಮತ್ತು ಉದ್ದೇಶಗಳು

ದೃಷ್ಠಿ

ವಿಜ್ಞಾನ ಮತ್ತು ತಂತ್ರಜ್ಞಾನ ಬೆಳವಣಿಗೆಗಳನ್ನು ಜನಪ್ರಿಯಗೊಳಿಸುವ ಜ್ಞಾನಾಧಾರಿತ ಸಮಾಜವನ್ನು ಸೃಷ್ಠಿಸುವುದು

 

 ಉದ್ದೇಶಗಳು

  • ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಗಳನ್ನು ಜನಸಾಮಾನ್ಯರಿಗೆ ಪ್ರಸ್ರಿಸಲು ಮತ್ತು ಜನಪ್ರಿಯಗೊಳಿಸಲು ಸಂಯೋಜಿಸುವುದು ಮತ್ತು ವೈಚಾರಿಕತೆಯ ಅರಿವು ಮತ್ತು ಕುತೂಹಲತೆಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು.

  • ವಿಜ್ಞಾನ ಮತ್ತು ತಂತ್ರಜ್ಞಾನ ಆಧಾರಿತ ಸಂಸ್ಥೆಗಳನ್ನು ಪ್ರೊತ್ಸಾಹಿಸುವುದು.

  • ವಿಜ್ಞಾನ ಮತ್ತು ತಂತ್ರಜ್ಞಾನದ ಶಿಕ್ಷಣ ಮತ್ತು ಸಾಮರ್ಥ್ಯ ವೃದ್ಧಿಗೆ ಉತ್ತೇಜನ ನೀಡುವುದು.

  • ವಿಜ್ಞಾನ ಮತ್ತು ತಂತ್ರಜ್ಞಾನದ ಸಂಶೋಧನೆ ಮತ್ತು ಅಭಿವೃದ್ಧಿಗಳಿಗೆ ಪ್ರಾಯೋಜಕತ್ವ ನೀಡುವುದು ಹಾಗೂ ಯುವ ಸಂಶೋಧನಕಾರರನ್ನು ಪ್ರೊತ್ಸಾಹಿಸುವುದು.

  • ನ್ಯಾನೋ ವಿಜ್ಞಾನ ಮತ್ತು ನ್ಯಾನೋ ತಂತ್ರಜ್ಞಾನವನ್ನು ಪ್ರೊತ್ಸಾಹಿಸುವುದು.

  • ವಿಜ್ಞಾನ ಮತ್ತು ತಂತ್ರಜ್ಞಾನ ಆಧಾರಿತ ಕಾರ್ಯಕ್ರಮಗಳನ್ನು ಆಯೋಜಿಸುವುದು.

ಇತ್ತೀಚಿನ ನವೀಕರಣ​ : 03-07-2020 06:43 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ