DST PhD ಶಿಷ್ಯವೇತನ

ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಪಿಹೆಚ್.ಡಿ. ಸಂಶೋಧನೆಯನ್ನು ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ 2018-‘19ನೇ ಸಾಲಿನಿಂದ ಹೊಸ ಯೋಜನೆಯಾಗಿ “ವಿಜ್ಞಾನ ಮತ್ತು ಇಂಜಿನಿಯರಿಂಗ್‍ನ ಪಿಹೆಚ್.ಡಿ. ಸಂಶೋಧಕರಿಗೆ ಡಿ.ಎಸ್.ಟಿ. ಶಿಷ್ಯವೇತನ“ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಒಟ್ಟು 44 ವಿದ್ಯಾರ್ಥಿಗಳಿಗೆ ಮಾಸಿಕ ರೂ. 20,000.00 ಗಳಂತೆ ಶಿಷ್ಯವೇತನವನ್ನು ನೀಡಲು ಉದ್ದೇಶಿಸಿ, ಕರ್ನಾಟಕದಲ್ಲಿರುವ ಮಾನ್ಯತೆ ಹೊಂದಿದ ವಿಶ್ವವಿದ್ಯಾಲಯ/ಸಂಸ್ಥೆ/ಕಾಲೇಜುಗಳಲ್ಲಿ ಈಗಾಗಲೇ ಪಿಹೆಚ್.ಡಿ. ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಸಲ್ಲಿಕೆಯಾದ ಒಟ್ಟು 287 ಅರ್ಜಿಗಳನ್ನು ಪರಿಶೀಲಿಸಿದ ತಾಂತ್ರಿಕ ಸಮಿತಿಯು, 44 ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ರೂ. 20,000.00 ಶಿಷ್ಯವೇತನ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.

 

 

 

ಇತ್ತೀಚಿನ ನವೀಕರಣ​ : 20-08-2020 01:50 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ