ಸಂಚಾರಿ ವಿಜ್ಞಾನ ಪ್ರಯೋಗಾಲಯ

ವಿದ್ಯಾರ್ಥಿಗಳು ವಿಜ್ಞಾನವನ್ನು ‘ನೋಡಿ-ಕಲಿ, ಮಾಡಿ-ತಿಳಿ’ ಪರಿಕಲ್ಪನೆಯಡಿ ಅರ್ಥೈಸಿಕೊಳ್ಳಲು ಅನುವಾಗುವಂತೆ 12 ಸಂಚಾರಿ ವಿಜ್ಞಾನ ಪ್ರಯೋಗಾಲಯಗಳನ್ನು ನಿಯೋಜಿಸಲಾಗಿದ್ದು, 2013-14 ರಿಂದ 2015-16 ರವರೆಗೆ ಪ್ರತಿ ವರ್ಷ 87 ತಾಲ್ಲೂಕುಗಳ ಸುಮಾರು 2000 ಪ್ರೌಢಶಾಲೆಗಳಿಗೆ ಭೇಟಿ ನೀಡಿವೆ. ಈ ಕಾರ್ಯಕ್ರಮದಿಂದ 9 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಯೋಜನವನ್ನು ಪಡೆದಿರುತ್ತಾರೆ.

 

 

 

ಇತ್ತೀಚಿನ ನವೀಕರಣ​ : 20-08-2020 12:23 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ