ವಿಜ್ಞಾನ ಗ್ಯಾಲರಿ ಬೆಂಗಳೂರು (SGB)

ವಿಜ್ಞಾನ ಗ್ಯಾಲರಿ ಬೆಂಗಳೂರು ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಐರ್ಲೆಂಡ್‍ನ ಡಬ್ಲಿನ್‍ನಲ್ಲಿರುವ ಸೈನ್ಸ್ ಗ್ಯಾಲರಿ ಅಂತಾರಾಷ್ಟ್ರೀಯ ಪ್ರತಿಷ್ಠಾನದ ಒಡಂಬಡಿಕೆಯೊಂದಿಗೆ ಬೆಂಗಳೂರಿನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆ, ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರ ಹಾಗೂ ಸೃಷ್ಠಿ ಕಲಾ, ವಿನ್ಯಾಸ ಮತ್ತು ತಂತ್ರಜ್ಞಾನ ಸಂಸ್ಥೆಗಳ ಶೈಕ್ಷಣಿಕ ಪಾಲುದಾರಿಕೆಗಳೊಂದಿಗೆ ಅನುಷ್ಠಾನಗೊಳಿಸುತ್ತಿರುವ ಒಂದು ಪ್ರಮುಖ ಯೋಜನೆಯಾಗಿದೆ. ಈ ವಿಜ್ಞಾನ ಗ್ಯಾಲರಿಯು ಯುವಕರಿಗೆ ವಿಜ್ಞಾನ, ಕಲೆ ಮತ್ತು ಸಂಸ್ಕೃತಿ ಸಂಗಮಗಳ ಆವಿಷ್ಕಾರಗಳು ಹಾಗೂ ವಿಜ್ಞಾನದಲ್ಲಿನ ನವೀನ ಅವಕಾಶಗಳನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ. ಸದರಿ ಗ್ಯಾಲರಿಯ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದ್ದು, ಮಾರ್ಚ್ 2022 ರೊಳಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. 

 SGB

ಜಾಲತಾಣ: www.bengaluru.sciencegallery.com

ಇತ್ತೀಚಿನ ನವೀಕರಣ​ : 20-08-2020 01:25 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್)
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ